ಸುಳ್ಯ: ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೇವಾಭಾರತಿ ವತಿಯಿಂದ ಪರಿಹಾರ ನಿಧಿ ಸಂಗ್ರಹ ಸುಳ್ಯ ನಗರದಲ್ಲಿ ನಡೆಯುತ್ತಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯಾವಾಹ ನ.ಸೀತಾರಾಮ ಚಾಲನೆ ನೀಡಿದರು. ಶಾಸಕ ಎಸ್.ಅಂಗಾರ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ. ಸದಸ್ಯೆ ಪುಷ್ಪಾವತಿ ಬಾಳಿಲ, ಪ್ರಮುಖರಾದ ವೆಂಕಟ್ ವಳಲಂಬೆ, ಎ.ವಿ.ತೀರ್ಥರಾಮ, ಭಾಗೀರಥಿ ಮುರುಳ್ಯ, ಸುಬೋಧ್ ಶೆಟ್ಟಿ ಮೇನಾಲ, ಸುದರ್ಶನ ಪಾತಿಕಲ್ಲು, ಅಬ್ದುಲ್ ಕುಂಞಿ ನೇಲ್ಯಡ್ಕ, ಉದಯಕುಮಾರ್ ಮಂಡೆಕೋಲು, ಗುಣವತಿ ಕೊಲ್ಲಂತ್ತಡ್ಕ, ಲೋಕೇಶ್ ಕೆರೆಮೂಲೆ, ಸತೀಶ್ ಕಾಟೂರು, ಸುನಿಲ್ ಕೇರ್ಪಳ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ ಸುಧಾಕರ ಕುರುಂಜಿಭಾಗ್, ಶಿಲ್ಪಾ ಸುದೇವ್, ಸರೋಜಿನಿ ಪೆಲ್ತಡ್ಕ, ಕಿಶೋರಿ ಶೇಟ್, ಶಶಿಕಲಾ ನೀರಬಿದಿರೆ, ಪ್ರವೀತಾ ಪ್ರಶಾಂತ್, ವಾಣಿಶ್ರೀ, ಬುದ್ದ ನಾಯ್ಕ್, ಬಾಲಕೃಷ್ಣ ರೈ ಮೊದಲಾದವರು ಭಾಗವಹಿಸಿದ್ದರು.
ನಾಲ್ಕು ತಂಡಗಳಾಗಿ ನಿಧಿ ಸಂಗ್ರಹ ಕಾರ್ಯ ನಡೆಸಲಾಗುತ್ತಿದೆ.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490