ಸುಳ್ಯ: ಸುಳ್ಯ ನೆಹರು ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲೆಯಾಗಿ ಹರಿಣಿ ಪುತ್ತೂರಾಯ ನೇಮಕಗೊಂಡಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ 19 ವರ್ಷಗಳ ಬೋಧನಾ ಅನುಭವ ಹೊಂದಿರುವ ಇವರು ಎಂಎಸ್ಸಿ , ಇಂಗ್ಲಿಷ್ ಹಾಗೂ ರಾಜಕೀಯ ಶಾಸ್ತ್ರದಲ್ಲಿ ಎಂಎ ಪದವಿ ಸೇರಿಂದತೆ ಉನ್ನತ ವ್ಯಾಸಾಂಗ ಮಾಡಿದ್ದಾರೆ. ಸಾಮಾಜಿಕವಾಗಿ ವಿವಿಧ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.