Advertisement
ಸುದ್ದಿಗಳು

ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವಕ್ಕೆ ವಿರೋಧ : ನವ ಭಾರತದ ಆತ್ಮ ಶಕ್ತಿಯ ಸಂಕೇತ – ನಳಿನ್ ಕುಮಾರ್ ಕಟೀಲು

Share

ಬೆಂಗಳೂರು: 2009ರಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದೊಂದಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮಾಡಿಕೊಂಡ ಮುಕ್ತ ವ್ಯಾಪಾರ ಒಪ್ಪಂದ, ಸಮಾನತೆಯ ತತ್ವಕ್ಕೆ ವಿರೋಧವಾಗಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ಅವರು  ರಾಷ್ಟ್ರೀಯ ಚಾಣಾಕ್ಷ, ಕುಟಿಲ ಸಂಧಾನಗಳಿಗೆ ಮಣಿಯದೇ ಭಾರತದ ಆತಂಕ ಮತ್ತು ಸವಾಲುಗಳನ್ನು ಒಕ್ಕೂಟದ ರಾಷ್ಟ್ರಗಳಿಗೆ ಮನನ ಮಾಡಿಕೊಡಲು ಪ್ರಯತ್ನಿಸಿದ್ದಾರೆ. ಒಪ್ಪದಿದ್ದಾಗ ದೇಶದ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳದೆ ಒಡಂಬಡಿಕೆಯಿಂದ ಹೊರಬಂದಿರುವುದು ನವ ಭಾರತದ ಆತ್ಮ ಶಕ್ತಿ ಸಂಕೇತವಾಗಿದೆ. ಭಾರತದ ನೆಚ್ಚಿನ ಪ್ರಧಾನಿ ಮೋದಿಯವರ ಈ ಐತಿಹಾಸಿಕ ನಿರ್ಧಾರವನ್ನು ಸ್ವಾಗತಿಸುತ್ತೇನೆ ಮತ್ತು ಅವರನ್ನು ಅಭಿನಂದಿಸುತ್ತೇನೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ದೇಶದ ರೈತರ, ಬಡವರ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಹಿತಾಸಕ್ತಿಗಳನ್ನು ರಕ್ಷಿಸಲು   ಪ್ರಧಾನಿ ನರೇಂದ್ರ ಮೋದಿಯವರು ಯಾವತ್ತೂ ಬದ್ಧವಾಗಿದ್ದಾರೆ ಎಂಬುದಕ್ಕೆ ಈ ನಡೆಯೇ ಸಾಕ್ಷಿಯಾಗಿದೆ.  2009ರಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದೊಂದಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮಾಡಿಕೊಂಡ ಮುಕ್ತ ವ್ಯಾಪಾರ ಒಪ್ಪಂದ ಮಾನತೆಯ ತತ್ವಕ್ಕೆ ವಿರೋಧವಾಗಿತ್ತು. ಈ ಪ್ರಮಾದದಿಂದ  ಹಾನಿಯೇ ಹೊರತು ಬೇರೆನೂ ಆಗಿಲ್ಲ. ಆದರೆ, ಈ ಬಾರಿ  ಪ್ರಧಾನಿ ನರೇಂದ್ರ ಮೋದಿಯವರು ಈ ಪ್ರಮಾದವನ್ನು ಸರಿಪಡಿಸಿದ್ದಾರೆ ಎಂದು ಹೇಳಿಕೆಯಲ್ಲಿ  ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸೆಪ್ಟೆಂಬರ್ 28–29ರಿಂದ ಹಲವು ಭಾಗಗಳಲ್ಲಿ ಮತ್ತೆ…

15 hours ago

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…

21 hours ago

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

1 day ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

2 days ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

2 days ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

3 days ago