ಪ್ರಾಮಾಣಿಕತೆಗೆ ಧನ್ಯವಾದ

July 29, 2019
9:30 AM

ಸುಳ್ಯ: ಪ್ರಾಮಾಣಿಕತೆ ಮನುಷ್ಯನ ಸಹಜ ಧರ್ಮ. ಇಂದು ಅದರ ಕೊರತೆ ಇದೆ. ಹೀಗಾಗಿ ಪ್ರಾಮಾಣಿಕ ವ್ಯಕ್ತಿಗಳನ್ನು  ಸಮಾಜ ಗುರುತಿಸಬೇಕಾದ ಸ್ಥಿತಿ ಬಂದಿದೆ. ಇಂತಹ ಪ್ರಾಮಾಣಿಕ ವ್ಯಕ್ತಿಗಳಲ್ಲಿ ನಗರ ಪಂಚಾಯತ್ ಸದಸ್ಯ ಕೆ ಸ್ ಉಮ್ಮರ್ ಕಾಣಿಸಿದ್ದಾರೆ , ಅವರಿಗೆ ಧನ್ಯವಾದ. ಏಕೆಂದರೆ  ವಿಷಯ ಹೀಗೆ,

Advertisement
Advertisement

ಭಾನುವಾರ ರಾತ್ರಿ ಹೋಟೆಲ್ ಒಂದರ ಮುಂಭಾಗದಲ್ಲಿ ನವೋರಿನ ರಫೀಕ್ ಎಂಬವರ 1 ಪವನ್ ಚಿನ್ನ ಬಿದ್ದು ಹೋಗಿದ್ದು ಅದು ನಗರ ಪಂಚಾಯತ್ ಸದಸ್ಯ ಕೆ ಸ್ ಉಮ್ಮರ್ ಅವರಿಗೆ ಸಿಕ್ಕಿದು ಅದನ್ನು ಅದರ ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದರು. ಹಿಂತಿರುಗಿಸುವ ವೇಳೆ  ಹೋಟೆಲ್   ಮಾಲಕರಾದ ಅಶ್ರಫ್ ಮತ್ತು ಅಶ್ರಫ್ ಬೋರಗುಡ್ಡೆ ಉಪಸ್ಥಿತರಿದ್ದರು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror