ಸುಳ್ಯ: ಕುಕ್ಕುಂಬಳದಿಂದ ಅರಂತೋಡಿಗೆ ಬರುತ್ತಿದ್ದ ನಿವೃತ್ತ ಅಧ್ಯಾಪಕರಾದ ಜತ್ತಪ್ಪ ಮಾಸ್ಟರ್ ಅಳಿಕೆಯವರ ಹಣ ಕಳೆದು ಹೋಗಿತ್ತು. ಅದೇ ದಾರಿಯಾಗಿ ಬರುತ್ತಿದ್ದ ಅರಂತೋಡು ಹೈಸ್ಕೂಲ್ ವಿದ್ಯಾರ್ಥಿನಿಯರಾದ ಹರ್ಷಿಣಿ ಕೊರಂಬಡ್ಕ ಮತ್ತು ನಿರೀಕ್ಷಾ ಬಾಜಿನಡ್ಕರವರು ಹಣವನ್ನು ಹಿಂದಿರುಗಿಸಿ ಮಾನವೀಯತೆ ಮರೆದರು.
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…