ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ, ವಸ್ತು ವಿಜ್ಞಾನ ವಿಭಾಗದಲ್ಲಿ ಪ್ರೊಜೆಕ್ಟ್ ಅಸಿಸ್ಟಂಟ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 15.
ಹೆಚ್ಚಿನ ಮಾಹಿತಿಗಾಗಿ https://mangaloreuniversity.ac.in/sites/default/files/JRF-ADVT-Draft%205-11-2019.pdf ನ್ನು ಸಂಪರ್ಕಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…