ಪ್ಲಾಸ್ಟಿಕ್ ತಯಾರು ನಿಲ್ಲಲಿ

August 3, 2019
10:30 AM

ಪ್ಲಾಸ್ಟಿಕ್ ನಿಷೇಧದ ಬಗ್ಗೆ ಖಾಸಗಿ ಸಂಸ್ಥೆಯ ಉದ್ಯೋಗಿ  ದುರ್ಗಾದಾಸ್  ಅಭಿಪ್ರಾಯ ಹಂಚಿಕೊಂಡಿದ್ದಾರೆ,

ದುರ್ಗಾದಾಸ್, ಹಾಲೆಮಜಲು

ಪ್ಲಾಸ್ಟಿಕ್ ತಯಾರು ಮಾಡುವ ಘಟಕದಲ್ಲಿ ಪ್ಲಾಸ್ಟಿಕ್ ತಯಾರು ಮಾಡುವುದನ್ನು ನಿಲ್ಲಿಸುವ ಪ್ರಯತ್ನವಾಗಬೇಕು. ನಂತರ ಅದೇ ಘಟಕದಲ್ಲಿ ಬಟ್ಟೆ ಚೀಲ ತಯಾರು ಮಾಡಲು ಸೂಚಿಸಬೇಕು. ಆಗ ಉದ್ಯಮಕ್ಕೂ ಹೊಡೆತವಿಲ್ಲ, ಪ್ಲಾಸ್ಟಿಕ್ ಬಳಕೆಯೂ ನಿಲ್ಲುತ್ತದೆ. ಪ್ಲಾಸ್ಟಿಕ್ ನಿಷೇಧ ಖಂಡಿತವಾಗಿಯೂ ಸಂಪೂರ್ಣ ಆದಂತೆ  ಆಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆ ಎಚ್ಚರಿಕೆ: ಜಾನುವಾರು–ಕೋಳಿಗಳಲ್ಲಿ ಉಷ್ಣ ಒತ್ತಡ ಹೆಚ್ಚಳ, ರೈತರಿಗೆ ಮಾರ್ಗಸೂಚಿ ಪ್ರಕಟ
March 21, 2026
10:06 PM
by: ಮಿರರ್‌ ಡೆಸ್ಕ್
ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ
March 12, 2026
7:04 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ಸಸ್ಯ ಆಧಾರಿತ ನ್ಯಾನೋ ಕೃಷಿ ಉತ್ಪನ್ನಗಳ ನೋಂದಣಿ | ವೈಜ್ಞಾನಿಕ ಮತ್ತು ನಿಯಂತ್ರಕ ಮಾರ್ಗಸೂಚಿಗಳು ರೈತರಿಗೆ ತಿಳಿದಿರಬೇಕು ಏಕೆ..?
March 1, 2026
7:22 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror