(ಕಡತ ಚಿತ್ರ )
ಪ್ಲಾಸ್ಟಿಕ್ ನಿಷೇಧದ ಬಗ್ಗೆ ಖಾಸಗಿ ಸಂಸ್ಥೆಯ ಉದ್ಯೋಗಿ ದುರ್ಗಾದಾಸ್ ಅಭಿಪ್ರಾಯ ಹಂಚಿಕೊಂಡಿದ್ದಾರೆ,
ಪ್ಲಾಸ್ಟಿಕ್ ತಯಾರು ಮಾಡುವ ಘಟಕದಲ್ಲಿ ಪ್ಲಾಸ್ಟಿಕ್ ತಯಾರು ಮಾಡುವುದನ್ನು ನಿಲ್ಲಿಸುವ ಪ್ರಯತ್ನವಾಗಬೇಕು. ನಂತರ ಅದೇ ಘಟಕದಲ್ಲಿ ಬಟ್ಟೆ ಚೀಲ ತಯಾರು ಮಾಡಲು ಸೂಚಿಸಬೇಕು. ಆಗ ಉದ್ಯಮಕ್ಕೂ ಹೊಡೆತವಿಲ್ಲ, ಪ್ಲಾಸ್ಟಿಕ್ ಬಳಕೆಯೂ ನಿಲ್ಲುತ್ತದೆ. ಪ್ಲಾಸ್ಟಿಕ್ ನಿಷೇಧ ಖಂಡಿತವಾಗಿಯೂ ಸಂಪೂರ್ಣ ಆದಂತೆ ಆಗುತ್ತದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?