ಪ್ಲಾಸ್ಟಿಕ್ ವಸ್ತುಗಳ ವಶ : 9,500 ರೂಪಾಯಿ ದಂಡ…!

October 16, 2019
6:22 PM

ಮಂಗಳೂರು : ಮಂಗಳೂರು  ಮಹಾನಗರ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದರೂ, ಹಲವಾರು ಉದ್ದಿಮೆದಾರರು, ವ್ಯಾಪಾರಸ್ಥರು, ನಿಷೇಧಿಸಿರುವ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡುತ್ತಿರುವುದು ಹಾಗೂ ಗ್ರಾಹಕರಿಗೆ ಪ್ಲಾಸ್ಟಿಕ್ ಚೀಲದಲ್ಲಿ ಸಾಮಾಗ್ರಿಗಳನ್ನು ವಿತರಣೆ ಮಾಡುತ್ತಿರುವುದು ಕಂಡು ಬರುತ್ತಿವೆ. ಈ  ಹಿನ್ನಲೆಯಲ್ಲಿ ಮಹಾನಗರಪಾಲಿಕೆ ಅಧಿಕಾರಿಗಳು ಸೆಂಟ್ರಲ್ ಮಾರುಕಟ್ಟೆ, ಗಣಪತಿ ಶಾಲೆ, ರಸ್ತೆ, ಭವಂತಿ ಸ್ಟ್ರೀಟ್ ಮುಂತಾದ ಸ್ಥಳಗಳಲ್ಲಿರುವ ಸುಮಾರು 20 ಕ್ಕಿಂತ ಹೆಚ್ಚು ಉದ್ದಿಮೆಗಳಿಗೆ ದಾಳಿ ನಡೆಸಿ ಸುಮಾರು 30 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿ 9500 ರೂಪಾಯಿ  ದಂಡ ವಿಧಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror