ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ ನೇಮ ಫೆ.1 ಹಾಗೂ 2 ರಂದು ನಡೆಯಲಿದೆ.
Advertisement
ಫೆ.1 ರಂದು ನೀಲೇಶ್ವರ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ಉತ್ಸವಾದಿಗಳು ನಡೆಯಲಿದೆ. ಬೆಳಗ್ಗೆ ಗಣಪತಿ ಹವನ, ಏಕಾದಶ ರುದ್ರಾಭಿಷೇಕ ನಡೆಯಲಿದೆ. ಸಂಜೆ ದೇವರ ಉತ್ಸವ ಬಲಿ , ವಸಂತಕಟ್ಟೆ ಪೂಜೆ, ಬಟ್ಟಲು ಕಾಣಿಕೆ ನಡೆಯಲಿದೆ.
Advertisement
ಫೆ.2 ರಂದು ದೈವಗಳ ನೇಮ ನಡೆಯಲಿದೆ. ಬೆಳಗ್ಗೆ ಉಳ್ಳಾಕ್ಲು-ಉಳ್ಳಾಲ್ತಿ ದೈವಗಳ ನೇಮ, ಕುಮಾರ ದೈವದ ನೇಮ ನಡೆದು ಬಳಿಕ ರಕ್ತೇಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ ಹಾಗೂ ಸಂಜೆ ಗುಳಿಗ ಕೋಲ ನಡೆಯಲಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement