ಫೆ.1 ರಿಂದ ವಳಲಂಬೆ ಜಾತ್ರೋತ್ಸವ : ಗೊನೆ ಮುಹೂರ್ತ

January 25, 2020
9:08 AM

ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ ನೇಮ ಫೆ.1 ಹಾಗೂ 2 ರಂದು ನಡೆಯಲಿದೆ. ಈ ಪ್ರಯುಕ್ತ ಶನಿವಾರ ಗೊನೆ ಮುಹೂರ್ತ ನಡೆಯಿತು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾನಪನಾ ಸಮಿತಿ ಮಾಜಿ ಅಧ್ಯಕ್ಷರುಗಳಾದ  ಕೇಶವ ಹೊಸೋಳಿಕೆ , ಬಿಕೆ ಬೆಳ್ಯಪ್ಪ ಕಡ್ತಲ್ ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ವಳಲಂಬೆ, ಅರ್ಚಕ ಮಹಾಬಲೇಶ್ವರ ಭಟ್, ವ್ಯವಸ್ಥಾನಪನಾ ಸಮಿತಿ ಮಾಜಿ ಸದಸ್ಯರುಗಳು, ಭಕ್ತಾದಿಗಳು, ಜಾತ್ರೋತ್ಸವ ಸಮಿತಿ ಹಾಗೂ ಸೇವಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement

ಫೆ.1 ರಂದು ನೀಲೇಶ್ವರ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ಉತ್ಸವಾದಿಗಳು ನಡೆಯಲಿದೆ. ಬೆಳಗ್ಗೆ ಗಣಪತಿ ಹವನ, ಏಕಾದಶ ರುದ್ರಾಭಿಷೇಕ ನಡೆಯಲಿದೆ. ಸಂಜೆ ದೇವರ ಉತ್ಸವ ಬಲಿ , ವಸಂತಕಟ್ಟೆ ಪೂಜೆ, ಬಟ್ಟಲು ಕಾಣಿಕೆ ನಡೆಯಲಿದೆ.

Advertisement

ಫೆ.2 ರಂದು  ದೈವಗಳ ನೇಮ ನಡೆಯಲಿದೆ. ಬೆಳಗ್ಗೆ ಉಳ್ಳಾಕ್ಲು-ಉಳ್ಳಾಲ್ತಿ ದೈವಗಳ ನೇಮ, ಕುಮಾರ ದೈವದ ನೇಮ ನಡೆದು ಬಳಿಕ ರಕ್ತೇಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ ಹಾಗೂ ಸಂಜೆ ಗುಳಿಗ ಕೋಲ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ
June 21, 2026
2:52 PM
by: ದ ರೂರಲ್ ಮಿರರ್.ಕಾಂ
“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’
June 20, 2026
7:10 AM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror