ಫೆ.3 ರಿಂದ ಉಜಿರೆಯಲ್ಲಿ ಅಡಿಕೆ ಮತ್ತು ತೆಂಗಿನಮರ ಏರುವ ತರಬೇತಿ ಶಿಬಿರ

January 16, 2020
11:06 AM

ಮಂಗಳೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು ಹಾಗೂ ರುಡಸೆಟ್ ಉಜಿರೆ ಇವುಗಳ ಆಶ್ರಯದಲ್ಲಿ ಫೆ.3 ರಿಂದ 12 ರವರೆಗೆ ಅಡಿಕೆ ಮತ್ತು ತೆಂಗಿನಮರ ಏರುವ ತರಬೇತಿ ಶಿಬಿರ ನಡೆಯಲಿದೆ.

Advertisement
Advertisement

20 ರಿಂದ 45 ವರ್ಷ ವಯೋಮಾನದ ಯುವಕರಿಗೆ  ತರಬೇತಿ ಶಿಬಿರ ನಡೆಯಲಿದೆ. ಉಜಿರೆಯ ರುಡಸೆಟ್ ತರಬೇತಿ ಕೇಂದ್ರದಲ್ಲಿ ನಡೆಯುವ ಈ ಶಿಬಿರದಲ್ಲಿ  ಭಾಗವಹಿಸಲು ಆಸಕ್ತರು ತಮ್ಮ ಹೆಸರನ್ನು ವಿನಯ ಕುಮಾರ್  ಇವರಲ್ಲಿ ಜ.25  ರ ಒಳಗಾಗಿ ಹೆಸರನ್ನು ನೊಂದಾಯಿಸಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ. ಸಂಪೂರ್ಣ ಇನ್ ಹೌಸ್ ಕಾರ್ಯಕ್ರಮ ಇದಾಗಿದ್ದು ಅಭ್ಯರ್ಥಿಗಳು ಶಿಬಿರಪೂರ್ತಿ ಇರಬೇಕಾಗುತ್ತದೆ. ಉಚಿತ ಊಟ ಮತ್ತು ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದ್ದು , ಹತ್ತು ದಿನಗಳಿಗೆ ಬೇಕಾದ ಬಟ್ಟೆ, ದಿನ ಉಪಯೋಗಿ ವಸ್ತುಗಳನ್ನು ಬರುವಾಗ ಅಭ್ಯರ್ಥಿಗಳು ತರಬೇಕಾಗಿದೆ.

Advertisement

ಸಂಪರ್ಕ ವಿಳಾಸ:

ವಿನಯ ಕುಮಾರ್
ಡೈರೆಕ್ಟರ್ ರುಡ್ ಸೆಟ್, ಉಜಿರೆ
ದೂರವಾಣಿ: 9483599244

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಗಾಲದ ಪರಿಣಾಮ | ತರಕಾರಿ ಬೆಲೆ ಏರಿಕೆಯ ಬಿಸಿ | ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ…. ಎಲ್ಲವೂ ದರ ಏರಿಕೆ |.
April 25, 2024
2:39 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror