ಪಂಜ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವ ಫೆ.1 ರಿಂದ ಫೆ.6 ರವರೆಗೆ ನಡೆಯಲಿದೆ. ಈ ಪ್ರಯುಕ್ತ ಶುಕ್ರವಾರ ಬೆಳಗ್ಗೆ ಗೊನೆ ಮುಹೂರ್ತ ನಡೆಯಿತು.
ಶುಕ್ರವಾರ ಬೆಳಗ್ಗೆ ಗೊನೆ ಮುಹೂರ್ತ ಕಾರ್ಯಕ್ರಮವು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಫೆ.1 ರಂದು ಧ್ವಜಾರೋಹಣ, ಫೆ.5 ರಂದು ಹಗಲು ದರ್ಶನ ಬಲಿ, ಫೆ.6.ರಂದು ರಾತ್ರಿ ಬ್ರಹ್ಮರಥೋತ್ಸವ ನಡೆಯಲಿದೆ.
ಗೊನೆ ಮುಹೂರ್ತದ ಸಂದರ್ಭ ದೇವಳದ ಆಡಳಿತಾಧಿಕಾರಿ ಡಾ|ದೇವಿಪ್ರಸಾದ್ ಕಾನತ್ತೂರ್ ಹಾಗೂ ದೇವಸ್ಥಾನದ ಭಕ್ತಾದಿಗಳು ಭಾಗವಹಿಸಿದ್ದರು.
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…