ಮಂಗಳೂರು: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಫೆಬ್ರವರಿ 6 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುತ್ತದೆ. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು/ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಫೆಬ್ರವರಿ 4 ರೊಳಗೆ ಲಿಖಿತವಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0824- 2214021 ಸಂಪರ್ಕಿಸಬಹುದು ಎಂದು ಜಂಟಿನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…