Advertisement
ಮಾಹಿತಿ

ಫೆ.7 ರಿಂದ ಮೈಸೂರು ವಿಭಾಗ ಮಟ್ಟದ ಯುವಜನ ಮೇಳ

Share

ಮಂಗಳೂರು: 2019-20 ನೇ  ಸಾಲಿನ  ಮೈಸೂರು   ವಿಭಾಗ   ಮಟ್ಟದ  ಯುವಜನ   ಮೇಳವನ್ನು ಫೆಬ್ರವರಿ 7 ರಿಂದ  9ರ ವರೆಗೆ ಚಾಮರಾಜನಗರ ಜಿಲ್ಲೆಯ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ಸಂಘಟಿಸಲಾಗುವುದು.
ಮೈಸೂರು ವಿಭಾಗ ಮಟ್ಟದ ಯುವಜನ ಮೇಳದಲ್ಲಿ  ಭಾವಗೀತೆ, ಲಾವಣಿ, ರಂಗಗೀತೆ, ಏಕಪಾತ್ರಾಭಿನಯ, ಗೀಗೀಪದ, ಜಾನಪದ ಗೀತೆ, ಜಾನಪದ ನೃತ್ಯ, ಕೋಲಾಟ, ಭಜನೆ, ರಾಗಿ/ಜೋಳ ಬೀಸುವ ಪದ,  ಸೋಬಾನೆ ಪದ (ಯುವತಿಯರಿಗೆ ಮಾತ್ರ), ವೀರಗಾಸೆ (ಯುವಕರಿಗೆ ಮಾತ್ರ), ಡೊಳ್ಳುಕುಣಿತ (ಯುವಕರಿಗೆ ಮಾತ್ರ), ದೊಡ್ಡಟ (ಯುವಕರಿಗೆ ಮಾತ್ರ), ಸಣ್ಣಾಟ (ಯುವಕರಿಗೆ ಮಾತ್ರ), ಯಕ್ಷಗಾನ (ಯುವಕರಿಗೆ ಮಾತ್ರ), ಚರ್ಮವಾದ್ಯ ಮೇಳ (ಯುವಕರಿಗೆ ಮಾತ್ರ) ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ  ಮೈಸೂರು ವಿಭಾಗ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ವಿಜೇತ ಸ್ಪರ್ಧಾಳುಗಳು ಫೆಬ್ರವರಿ  7 ರಂದು ಮಧ್ಯಾಹ್ನ 1 ಗಂಟೆಯ ಒಳಗಾಗಿ ಚಾಮರಾಜ ನಗರ ಜಿಲ್ಲೆಯ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಆವರಣದಲ್ಲಿ ಕಡ್ಡಾಯವಾಗಿ ಹಾಜರಿರಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ :0824-2451264 ನ್ನು ಸಂಪರ್ಕಿಸಲು ಉಪನಿರ್ದೇಶಕರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ.ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

6 minutes ago

ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ

ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…

29 minutes ago

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?

ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…

1 hour ago

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

14 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

22 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

23 hours ago