ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ, ಗೌರವಾರ್ಪಣೆ ಮತ್ತು ಸಂಗೀತ ಸಂಭ್ರಮ ಫೆ.9 ರಂದು ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ಸಭಾಭವನದ ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ನಡೆಯಲಿದೆ.
ಈ ಪ್ರಯುಕ್ತ ಸಂಜೆ. 6 ರಿಂದ ವಿದುಷಿ ಗಾಯತ್ರಿ ವೆಂಕಟರಾಘವನ್ ಚೆನ್ನೈ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. ವಯಲಿನ್ ನಲ್ಲಿ ವಿದ್ವಾನ್ ಮೈಸೂರು ವಿ.ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್ ಪುತ್ತೂರು, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತಿರುವನಂತಪುರ ಸಹಕರಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ದಿನಪೂರ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ.
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…