ನಿಂತಿಕಲ್ಲು : ಫ್ರೆಂಡ್ಸ್ ಪಾಯಿಂಟ್ ವಾಟ್ಸಾಪ್ ಗ್ರೂಪ್ ವತಿಯಿಂದ ಸೋಮವಾರದಂದು ಜುಮ್ಮಾ ಮಸೀದಿ ಎಣ್ಮೂರಿನಲ್ಲಿ ಇಫ್ತಾರ್ ಕೂಟ ನೆರವೇರಿತು. ಸುಮಾರು 200 ಕ್ಕೂ ಅಧಿಕ ಮಂದಿ ಭಾಗವಹಿಸುವ ಮೂಲಕ ವಿಜೃಂಭಣೆಯಿಂದ ನಡೆಯಿತು. ಗ್ರೂಪಿನ ಸದಸ್ಯರು ಅಲ್ಲದೇ ಹಲವಾರು ಸನ್ಮಿತ್ರರು, ಊರವರು ಈ ಇಫ್ತಾರ್ ಕೂಟಕ್ಕೆ ಸಹಾಯ ಸಹಕಾರ ನೀಡಿದ್ದರು. ಊರಿನ ಮತ್ತು ಜನರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಯಿತು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…