ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈಗಿನ ಪ್ರಕಾರ ಕರ್ನಾಟಕ ಹಾಗೂ ಕೇರಳ ಕರಾವಳಿ ಪ್ರದೇಶದಲ್ಲಿ ಮೇ.15 ಹಾಗೂ 16 ರಂದು ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಇಲಾಖೆಯ ಉಪಗ್ರಹ ಆಧಾರಿತ ಚಿತ್ರದ ವೀಕ್ಷಣೆಯ ಬಳಿಕ ಕೃಷಿಕ ಸಾಯಿಶೇಖರ್ ಅವರು ಹೇಳುವ ಪ್ರಕಾರ ಬುಧವಾರ ಬೆಳಗಿನವರೆಗಿನ ಹವಾಮಾನದ ಮುನ್ಸೂಚನೆಯಂತೆ ಮಂಗಳವಾರ ಸಂಜೆ ಮಂಗಳೂರು, ಪುತ್ತೂರು, ವಿಟ್ಲ, ಬಂಟ್ವಾಳ, ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಹಾಗೂ ಕಾಸರಗೋಡು ಇಡೀ ಜಿಲ್ಲೆಯಾದ್ಯಂತ ಮಳೆ ಸಾಧ್ಯತೆ ಇದೆ. ಕೇರಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…