Advertisement
ಸುದ್ದಿಗಳು

ಬಂಟ್ವಾಳ| ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆಅಡ್ಡಿ| ಜೀವ ಬೆದರಿಕೆ | ಪ್ರಕರಣ ದಾಖಲು |

Share

ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿರವರೊಂದಿಗೆ ಕರ್ತವ್ಯದ ನಿಮಿತ್ತ ಬಂಟ್ವಾಳ ಪುರಸಭೆಯ ಅಭಿಯಂತರರು ಹಾಗೂ ಚಾಲಕನಿಗೆ  ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಉದ್ದೇಶ ಪೂರ್ವಕವಾಗಿ ಕರ್ತವ್ಯಕ್ಕೆಅಡ್ಡಿಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ಪುರಸಭೆಯ ಪರಿಸರ ಅಭಿಯಂತರರು  ವಾಹನ ಚಾಲಕ ವೀರಪ್ಪ ಅವರೊಂದಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿಯವರು ಕರ್ತವ್ಯದ ನಿಮಿತ್ತ  ತೆರಳಿದ್ದರು. ಈ ಸಂದರ್ಭ ಬಂಟ್ವಾಳ ಕಸಬ ಗ್ರಾಮದ ಬಾರೆಕಾಡು ಎಂಬಲ್ಲಿ ಅಂಗಡಿಯೊಂದು ತೆರೆದಿತ್ತು  ಹಾಗೂ ಅಂಗಡಿಯ ಎದುರು  ಜನರು ಗುಂಪಾಗಿ ಸೇರಿರುವುದು ಕಂಡುಬಂದಿದ್ದು, ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಲಾಕ್ಡೌನ್ ಇದೆ ಎಂದು ಅಂಗಡಿ ಮುಚ್ಚುವಂತೆ ಸೂಚನೆ ನೀಡಿದರು.

ಅಂಗಡಿಯನ್ನು ಮುಚ್ಚದೆ ಕೊರೊನಾ ರೋಗದ ಸೋಂಕನ್ನು ಹರಡುವ ಸಂಭವ ಇದೆ ಎಂದು ತಿಳಿದಿದ್ದರೂ ಅಂಗಡಿಯನ್ನು ತೆರೆದು ಉದ್ದೇಶ ಪೂರ್ವಕವಾಗಿ ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆಅಡ್ಡಿ ಪಡಿಸಿದರು ಎಂದು ದೂರಲಾಗಿದೆ. ಈ ಬಗ್ಗೆ ಹೇಳಿದಾಗ  ಚಾಲಕ ವೀರಪ್ಪ ಅವರಿಗೆ ಗುಂಪಿನಲ್ಲಿದ್ದ ಒರ್ವ ವ್ಯಕ್ತಿಯ ಹಲ್ಲೆ ನಡೆಸಿ  ಜೀವ ಬೆದರಿಕೆ ಹಾಕಿದ್ದಾರೆ ಎಂದು  ದೂರಿನಲ್ಲಿ  ತಿಳಿಸಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

4 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

10 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

10 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

10 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

21 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago