ಬಳ್ಪ: ಬಳ್ಪ ಗ್ರಾಮದ ಕಾಯರ ಎಂಬಲ್ಲಿ ಚಿರತೆ ದಾಳಿಯಿಂದ ನಡೆಸಿ ವ್ಯಕ್ತಿ ಗಾಯಗೊಂಡಿದ್ದಾರೆ. ಗಾಯಗೊಂಡ ಕೃಷಿಕ ಬಾಲಕೃಷ್ಣ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಲ್ಲು ತರಲೆಂದು ತೋಟಕ್ಕೆ ತೆರಳಿದ ಸಂದರ್ಭ ಚಿರತೆ ದಾಳಿ ನಡೆಸಿತ್ತು.
ಕಳೆದ ಕೆಲವು ಸಮಯಗಳಿಂದ ಬಳ್ಪ, ಆಲ್ಕಬೆ ಸೇರಿದಂತೆ ವಿವಿದೆಡೆ ಚಿರತೆ ಕಾಣಿಸಿಕೊಂಡಿತ್ತು. ಎರಡು ಬಾರಿ ದನಗಳ ಮೇಲೆ ದಾಳಿ ನಡೆಸಿತ್ತು. ಇದೀಗ ಮನುಷ್ಯರ ಮೇಲೆ ಚಿರತೆ ದಾಳಿ ನಡೆಸಿದ ಮೊದಲ ಪ್ರಕರಣವಾಗಿದೆ. ಹೀಗಾಗಿ ತಕ್ಷಣವೇ ಚಿರತೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದು , ಇದೀಗ ಚಿರತೆ ಹಿಡಿಯುವ ಕೆಲಸ ಆರಂಭವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…