ಬಳ್ಪದಲ್ಲಿ ಮುಂದುವರಿದ ಚಿರತೆ ಹುಡುಕಾಟ

January 3, 2020
12:14 PM

ಬಳ್ಪ: ಬಳ್ಪ ಗ್ರಾಮದ ಆಲ್ಕಬೆ ಬೈಲಿನಲ್ಲಿ  ಚಿರತೆ ಧಾಳಿ ನಡೆಸಿದ ನಂತರ ಇದೀಗ ಚಿರತೆ ಹಿಡಿಯುವ ಕಾರ್ಯ ನಡೆಯುತ್ತಿದೆ. ಗುರುವಾರ ಚಿರತೆ ಹಿಡಿಯುವ ಕಾರ್ಯಾಚರಣೆ ರಾತ್ರಿಯವರೆಗೆ ನಡೆದು  ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಶುಕ್ರವಾರ ಬೆಳಗ್ಗೆ ಮತ್ತೆ ಅರಣ್ಯ ಇಲಾಖಾ ಸಿಬಂದಿಗಳು ಚಿರತೆ ಹಿಡಿಯುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಇದುವರೆಗೆ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror