ಬಳ್ಪ: ಬಳ್ಪ ಗ್ರಾಮದ ಆಲ್ಕಬೆ ಬೈಲಿನಲ್ಲಿ ಚಿರತೆ ಧಾಳಿ ನಡೆಸಿದ ನಂತರ ಇದೀಗ ಚಿರತೆ ಹಿಡಿಯುವ ಕಾರ್ಯ ನಡೆಯುತ್ತಿದೆ. ಗುರುವಾರ ಚಿರತೆ ಹಿಡಿಯುವ ಕಾರ್ಯಾಚರಣೆ ರಾತ್ರಿಯವರೆಗೆ ನಡೆದು ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಶುಕ್ರವಾರ ಬೆಳಗ್ಗೆ ಮತ್ತೆ ಅರಣ್ಯ ಇಲಾಖಾ ಸಿಬಂದಿಗಳು ಚಿರತೆ ಹಿಡಿಯುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಇದುವರೆಗೆ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…