ಬಳ್ಪ: ಬಳ್ಪ ಗ್ರಾಮ ಪಂಚಾಯತ್ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು ಕಂಡಿದ್ದಾರೆ. ಕೇನ್ಯ ವಾರ್ಡ್ ನ ಒಂದು ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ರವಿ ಕೆ.ಎನ್ 43 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರವಿ ಕೆ ಎನ್ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಲಿಂಗಪ್ಪ ಕಣದಲ್ಲಿದ್ದರು. ಒಟ್ಟು 552 ಮತಗಳು ಇಲ್ಲಿ ಚಲಾವಣೆಗೊಂಡಿತ್ತು. ಇದರಲ್ಲಿ ರವಿ ಅವರು 290 ಮತಗಳು ಹಾಗೂ ಲಿಂಗಪ್ಪ 247 ಮತಗಳನ್ನು ಪಡೆದಿದ್ದರು. 15 ಮತಗಳು ಅಸಿಂಧುವಾಗಿತ್ತು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…