ಬಳ್ಪ: ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯಡಿ ನಡೆಯುವ ಕಾಮಗಾರಿಗಳಿಗೆ ಸೋಮವಾರ ಶಾಸಕ ಅಂಗಾರ ಚಾಲನೆ ನೀಡಿದರು.
15 ನೇ ಹಣಕಾಸು ಅನುದಾನದಲ್ಲಿ 30.87 ಲಕ್ಷ ರೂಪಾಯಿ ಅನುದಾನ ,4 ಲಕ್ಷ ರೂಪಾಯಿ ಅಭಿವೃದ್ದಿ ಅನುದಾನ , 6.60 ಲಕ್ಷ ರೂಪಾಯಿ ಪಂಚಾಯತ್ ಸ್ವಂತ ಅನುದಾನದಲ್ಲಿ ನಡೆಯುವ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಶಾಸಕ ಅಂಗಾರ ಚಾಲನೆ ನೀಡಿದರು. ಇದೇ ಸಂದರ್ಭ ಎನ್ ಆರ್ ಎಂ ಯೋಜನೆಯಲ್ಲಿ ಮಹಿಳೆಯರ ಸ್ವಾವಲಂಬನೆಗಾಗಿ ನಿರ್ಮಾಣಗೊಂಡ ಕಟ್ಟಡ ಉದ್ಘಾಟನೆ ನಡೆಯಿತು.
ಈ ಸಂದರ್ಭ ಗ್ರಾಪಂ ಅದ್ಯಕ್ಷ ಪ್ರಕಾಶ್ ಮೂಡ್ನೂರು, ತಾಪಂ ಸದಸ್ಯ ಅಶೋಕ್ ನೆಕ್ರಾಜೆ, ಪಂಜ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸುಬ್ರಹ್ಮಣ್ಯ ಕುಳ, ಗ್ರಾಪಂ ಸದಸ್ಯ ವಿನೋದ್ ಬೊಳ್ಮಲೆ , ಭಾಸ್ಕರ , ರಮಾನಂದ ಎಣ್ಣೆಮಜಲು ಮೊದಲಾದವರು ಇದ್ದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…