ಬಳ್ಪ ತ್ರಿಶೂಲಿನೀ ದೇಗುಲದಲ್ಲಿ ಬೆಳಗಿದ ಲಕ್ಷದೀಪ : ಐತಿಹಾಸಿಕ ದೇವಸ್ಥಾನದಲ್ಲಿ ಮತ್ತೆ ಬೆಳಕಿನ ವೈಭವ

November 27, 2019
9:26 AM

ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಸಂಭ್ರಮದಿಂದ ನಡೆಯಿತು. ಕಾರ್ತಿಕ ಅಮವಾಸ್ಯೆಯಂದು ನಡೆಯುವ ಈ ದೀಪೋತ್ಸವದಲ್ಲಿ  ಹಣತೆಗಳು ಬೆಳಗಿದವು. ಕದಂಬ-ಚೋಳರ ಕಾಲದ ಈ ಶಿಲಾಮಯವಾದ  ದೇವಸ್ಥಾನದಲ್ಲಿ ಬೆಳಗಿದ ಹಣತೆಗಳ ಬೆಳಕಿನಲ್ಲಿ  ದೇವಸ್ಥಾನವು ಅತ್ಯಂತ  ವೈಭವಯುತವಾಗಿ  ಕಂಗೊಳಿಸಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror