ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಸಂಭ್ರಮದಿಂದ ನಡೆಯಿತು. ಕಾರ್ತಿಕ ಅಮವಾಸ್ಯೆಯಂದು ನಡೆಯುವ ಈ ದೀಪೋತ್ಸವದಲ್ಲಿ ಹಣತೆಗಳು ಬೆಳಗಿದವು. ಕದಂಬ-ಚೋಳರ ಕಾಲದ ಈ ಶಿಲಾಮಯವಾದ ದೇವಸ್ಥಾನದಲ್ಲಿ ಬೆಳಗಿದ ಹಣತೆಗಳ ಬೆಳಕಿನಲ್ಲಿ ದೇವಸ್ಥಾನವು ಅತ್ಯಂತ ವೈಭವಯುತವಾಗಿ ಕಂಗೊಳಿಸಿತು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…