ಬಳ್ಪ: ಬಳ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2 ನೇ ತರಗತಿಯಲ್ಲಿ ಕಲಿಯುತ್ತಿರುವ ಬಳ್ಪದ ಪೊಟ್ಟುಕೆರೆಯ ವಸಂತ ಮೂಲ್ಯ ಹಾಗು ರೇವತಿ ದಂಪತಿಯ ಪುತ್ರನಾದ ಸ್ಕಂದ ಪ್ರಸಾದ ನು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು ವೈದ್ಯರ ಸಲಹೆ ಮೇರೆಗೆ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈತನಿಗೆ ಆಪರೇಶನ್ ನ ಅಗತ್ಯ ವಿರುವುದರಿಂದ ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ಈ ಬಡ ಜೀವಿಗಳು ಮಗನ ಜೀವ ಉಳಿಸಲು ದಾನಿಗಳ ನೆರವನ್ನು ಬಯಸುತ್ತಿದ್ದಾರೆ.
ಸಹೃದಯಿ ದಾನಿಗಳು ನೆರವು ನೀಡುವರೇ ಈ ಕೆಳಗೆ ತಿಳಿಸಿರುವ ಬ್ಯಾಂಕಿನ ಖಾತೆಗೆ ಜಮೆ ಮಾಡ ಬಹುದು.
ರೇವತಿ (ಹುಡುಗನ ತಾಯಿ) w/o ವಸಂತ ಮೂಲ್ಯ ಸಿಂಡಿಕೇಟ್ ಬ್ಯಾಂಕ್ ಬಳ್ಪ IFC Code : SYNBOOOO298 AC No.02982200003144
ಸಂಪರ್ಕ : 9611964115
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…