ಬಳ್ಪ : ಮನೆಗೆ ಮರ ಬಿದ್ದು ಹಾನಿ

November 7, 2019
8:51 AM

ಬಳ್ಪ: ಬುಧವಾರ ಸಂಜೆ ಸುರಿದ ಮಳೆ ಹಾಗೂ ಭಾರೀ ಗಾಳಿಗೆ ಬೀದಿಗುಡ್ಡೆಯ ರಮೇಶ ಮುಗೇರ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿದೆ.

Advertisement

ಬುಧವಾರ ಸಂಜೆ ಬಳ್ಪ ಪರಿಸರದಲ್ಲಿ  ಗುಡುಗು ಸಹಿತ ಗಾಳಿ ಮಳೆಯಾಗಿದೆ. ಸಂಜೆ ಸುಮಾರು 3 ಗಂಟೆ ಅವಧಿಯಲ್ಲಿ  ಕಮಿಲದಲ್ಲಿ 86 ಮಿಮೀ ಮಳೆಯಾದರೆ ಹಾಲೆಮಜಲು ಪ್ರದೇಶದಲ್ಲಿ 120 ಮಿಮೀ ಮಳೆಯಾಗಿದೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ
ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror