ಬಳ್ಪ: ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವ ಆರಂಭಗೊಂಡಿದ್ದು, ಡಿ.18 ರಂದು ಉಗ್ರಾಣ ಮುಹೂರ್ತ ನೆರವೇರಿತು. ಡಿ. 19 ರಂದು ಶ್ರೀ ದುರ್ಗಾಪರಮೇಶ್ವರಿ ದೇವರ ಸನ್ನಿಧಿಯಲ್ಲಿ ಬೃಹ್ಮಶ್ರೀ ಪಾವಂಜೆ ವಾಗೀಶ ಶಾಸ್ತ್ರಿಯವರ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು. ಮಧ್ಯಾಹ್ನ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಉತ್ಸವ ಬಲಿ ನಡೆಯಿತು.
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…