ಬಳ್ಳಾರಿ ಜಿಲ್ಲೆಯಲ್ಲಿ ಭಾರೀ ಮಳೆ : ಬೆಳೆಗೆ ಹಾನಿ

October 30, 2019
7:21 AM

ಬಳ್ಳಾರಿ: ರಾಜ್ಯದ ವಿವಿದೆಡೆ ಉತ್ತಮ ಮಳೆಯಾಗುತ್ತಿದೆ. ಬಳ್ಳ‍ಾರಿ ಜಿಲ್ಲೆ ಕೂಡ್ಲಿಗಿಯಲ್ಲಿ ಸುರಿದ ಭಾರೀ ಮಳೆಗೆ ಹಾಗೂ ಗಾಳಿಗೆ ಕೃಷಿಗೆ ಹಾನಿಯಾಗಿದೆ. ಅಲ್ಲಿನ ಪ್ರಮುಖ ಬೆಳೆಯಾದ ದಾಳಿಂಬೆ ನೆಲಕಚ್ಚಿದೆ. ಕಟಾವಿನ ಹಂತದಲ್ಲಿದ್ದ ಬಹುತೇಕ ದಾಳಿಂಬೆ ಹಣ್ಣುಗಳು ನೀರಲ್ಲಿ ಕೊಚ್ಚಿಹೋಗಿದೆ. ತಾಲೂಕಿನ ಬಹುತೇಕ ಕಡೆಗಳಲ್ಲಿ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದ್ದು ರೈತರು ಕಾಂಗಾಲಾಗಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ
February 20, 2026
7:10 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ವೈಜ್ಞಾನಿಕ ವಿಶ್ಲೇಷಣೆಯ ಪುಸ್ತಕ “ARECANUT” ಬಿಡುಗಡೆ
February 18, 2026
10:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror