ಬಳ್ಳಾರಿ: ರಾಜ್ಯದ ವಿವಿದೆಡೆ ಉತ್ತಮ ಮಳೆಯಾಗುತ್ತಿದೆ. ಬಳ್ಳಾರಿ ಜಿಲ್ಲೆ ಕೂಡ್ಲಿಗಿಯಲ್ಲಿ ಸುರಿದ ಭಾರೀ ಮಳೆಗೆ ಹಾಗೂ ಗಾಳಿಗೆ ಕೃಷಿಗೆ ಹಾನಿಯಾಗಿದೆ. ಅಲ್ಲಿನ ಪ್ರಮುಖ ಬೆಳೆಯಾದ ದಾಳಿಂಬೆ ನೆಲಕಚ್ಚಿದೆ. ಕಟಾವಿನ ಹಂತದಲ್ಲಿದ್ದ ಬಹುತೇಕ ದಾಳಿಂಬೆ ಹಣ್ಣುಗಳು ನೀರಲ್ಲಿ ಕೊಚ್ಚಿಹೋಗಿದೆ. ತಾಲೂಕಿನ ಬಹುತೇಕ ಕಡೆಗಳಲ್ಲಿ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದ್ದು ರೈತರು ಕಾಂಗಾಲಾಗಿದ್ದಾರೆ.
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…