ಬಾಜಿನಡ್ಕ ಸೇತುವೆ ಹಾನಿ ಸ್ಥಳಕ್ಕೆ ಶಾಸಕ  ಅಂಗಾರ ಭೇಟಿ

August 12, 2019
6:46 AM
ಸುಳ್ಯ: ಅರಂತೋಡು ಗ್ರಾಮದ  ಕರಿಂಬಿ -ಬಾಜಿನಡ್ಕ-ಬನ ರಸ್ತೆಯ  ಬಾಜಿನಡ್ಕ ಎಂಬಲ್ಲಿ ಸೇತುವೆಯು ಇತ್ತೀಚೆಗೆ  ಸುರಿದ ಬಾರಿ ಮಳೆಯಿಂದ ಸೇತುವೆಗೆ ಹಾನಿ ಆಗಿದ್ದು  ಸಂಪರ್ಕ ಕಡಿತ ಗೊಂಡಿದ ಸ್ಥಳಕ್ಕೆ ಸುಳ್ಯ ಶಾಸಕ ಎಸ್  ಅಂಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು .
ಈ ಸಂದರ್ಭದಲ್ಲಿ ಅರಂತೋಡು ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ,ಅರಂತೋಡು ತೊಡಿಕಾನ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ  ಸಂತೋಷ್ ಕುತ್ತಮೊಟ್ಟೆ,ಅರಂತೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಅರಂತೋಡು   ಗ್ರಾಮ ಪಂಚಾಯತ್ ಸದಸ್ಯ ಗಂಗಾಧರ ಬನ,ದಯಾನಂದ ಬನ,  ಕುಸುಮಾಧರ ಅಡ್ಕಬಳೆ,ತೇಜನಾಥ ಬನ,ಗಂಗಾಧರ ಕರಿಂಬಿ ಸೇರಿದಂತೆ ಊರವರು ಉಪಸ್ಥಿತರಿದ್ದರು .

Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?
June 26, 2025
6:48 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ

You cannot copy content of this page - Copyright -The Rural Mirror

Join Our Group