ಸುಳ್ಯ: ಎಲ್ಲರೂ ಆಗಸ ದಿಟ್ಟಿಸಿ ನೋಡುತ್ತಿದ್ದಾರೆ. ಬಾನು ಕಪ್ಪಾಗಿದೆ. ಮಳೆ ಬರಲಿ… ಮಳೆ ಬರಲಿ… ಮಳೆ ಬಂದರೆ ಸಾಕು ಎನ್ನುವ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ, ಮಡಿಕೇರಿ ಪ್ರದೇಶದಲ್ಲಿ ಮೋಡ ತುಂಬಿದ್ದು ಇಡೀ ಆಗಸ ಕಪ್ಪಾಗಿದೆ. ಮಳೆ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.
ಕುಡಿಯಲೂ ನೀರಿಲ್ಲ. ತೋಟಕ್ಕೂ ನೀರಿಲ್ಲ. ಅಲ್ಲೆಲ್ಲೋ ಮಳೆ ಬಂತು ನಮ್ಮಲ್ಲಿ ಬರಲೇ ಇಲ್ಲ ಎಂಬ ಕೂಗು, ವಿಷಾದ ಹೆಚ್ಚಾಗುತ್ತಿದೆ. ಇಂದಂತೂ ಮಳೆ ಬಂದೇ ಬರುತ್ತದೆ ಎಂಬ ನಿರೀಕ್ಷೆ ಹೆಚ್ಚಾಗಿದೆ. ಸುಬ್ರಹ್ಮಣ್ಯ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ. ಉತ್ತಮ ಮಳೆ ಬರುವ ಲಕ್ಷಣಗಳು ಕಾಣಿಸುತ್ತಿದೆ.
ಮಧ್ಯಾಹ್ನ ಪುತ್ತೂರು, ಸಜಿಪ ಸೇರಿದಂತೆ ವಿವಿಧ ಕಡೆ ಮಳೆ ಬಂದರೆ ನಂತರ ಉಜಿರೆ ಪ್ರದೇಶದಲ್ಲಿ ಮಳೆ ಆರಂಭವಾಗಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.