ಮಂಗಳೂರು: 2019ರಲ್ಲಿ ಫಿನೀಕ್ಸ್ ( ಅಮೇರಿಕಾದಲ್ಲಿ ) ನಡೆದ 80 ನೇ ವಿಜ್ಞಾನ ಮತ್ತು ತಂತ್ರಜ್ಞಾನ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿದ ಹಿನ್ನೆಲೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳಾದ ರಮಾನಾಥ್ ಕೊವಿಂದ್ ರವರಿಂದ ಈ ಬಾಲ ಪುರಸ್ಕಾರ ಪಡೆದ ಮೂರ್ಜೆ ಸುನಿತಾ ಪ್ರಭು ಅವರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಸ್ವಾಗತಿಸಿದರು.
Advertisement
ಈ ಸಂಧರ್ಭದಲ್ಲಿ ಸುನಿತಾ ಪ್ರಭು ಅವರ ಪೋಷಕರಾದ ವಿವೇಕಾನಂದ ಪ್ರಭು, ಶಾಂತಲಾ ಪ್ರಭು, ಸಹೋದರ ರಾಹುಲ್, ಮಾಜಿ ಶಾಸಕ ಯೋಗೀಶ್ ಭಟ್,ಬಿಜೆಪಿ ಮುಖಂಡರಾದ ಪ್ರತಾಪ್ ಸಿಂಹ ನಾಯಕ್,ಬೆಸೆಂಟ್ ಸಂಸ್ಥೆಯ ಗಣೇಶ್ ಭಟ್, ಬೆಳ್ತಂಗಡಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಶಶಿಧರ್ ಪೈ, ಅಡ್ವಕೇಟ್ ಸುಧೇಶ್, ನಾಗೇಶ್, ಕರುಣಾಕರ್, ಶಾಂತಾರಾಮ್ ಮತ್ತಿತರರು ಉಪಸ್ಥಿತರಿದ್ದರು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement