ಬೆಳ್ಳಾರೆ: ಬಾಳಿಲದ ವಿದ್ಯಾಬೋಧಿನಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ದಾಖಲಾತಿ ಆಂದೋಲನ ಹಾಗು ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.
ತಾಲೂಕು ಪಂಚಾಯತ್ ಸದಸ್ಯೆ ಜಾಹ್ನವಿ ಕಾಂಚೋಡು ಪುಸ್ತಕ ವಿತರಿಸಿದರು. ಎಣ್ಮೂರು ಕ್ಲಸ್ಟರ್ ನ ಸಿ.ಆರ್.ಪಿ ಜಯಂತ, ಶಾಲಾ ಮುಖ್ಯೋಪಾಧ್ಯಾಯ ಸುಬ್ಬಯ್ಯ ವೈ.ಬಿ, ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…