ಬೆಳ್ಳಾರೆ: ಬಾಳಿಲ ಗ್ರಾಮ ಪಂಚಾಯತ್ ವತಿಯಿಂದ ನಮ್ಮ ಗ್ರಾಮ ನಮ್ಮ ಯೋಜನೆ 2020-21 ಮಿಷನ್ ಅಂತ್ಯೋದಯ, ಮ.ಗಾಂ.ರಾ.ಗ್ರಾ.ಉ.ಖಾ ಯೋಜನೆಯ ವಿಶೇಷ ಗ್ರಾಮ ಸಭೆ ಶುಕ್ರವಾರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ತಾಲೂಕು ಆರೋಗ್ಯ ಅಧಿಕಾರಿ ಡಾ|ಸುಬ್ರಹ್ಮಣ್ಯ ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಚಂದ್ರಾವತಿ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿ, ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ವಹಿಸಿದರು. ಗ್ರಾಮ ಪಂಚಾಯತ್ ಸಿಬ್ಬಂದಿಗಳು, ವಿವಿಧ ಇಲಾಖೆಗಳ ಅಧಿಕರಿಗಳು, ಆಶಾ ಕಾರ್ಯಕರ್ತೆಯರು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?