ಬಾಳಿಲ ವಿದ್ಯಾಬೋಧಿನಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

July 14, 2019
5:00 PM

ಬಾಳಿಲ: ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ  2018-19ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸುವ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕ ಎನ್. ವೆಂಕಟ್ರಮಣ ಭಟ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲ ಯ ಸಂಚಾಲಕ ಗಣೇಶ್ ಪ್ರಸಾದ್ ಪ್ರತಿಭಾನ್ವಿತರನ್ನು ಪುರಸ್ಕರಿಸಿದರು.
ಬಾಳಿಲ ಗ್ರಾಮ ಪಂಚಾಯತ್ ಸದಸ್ಯ ರಾಧಾಕೃಷ್ಣರಾವ್ ಯು ಉಪಸ್ಥಿತರಿದ್ದು ಶುಭ ಹಾರೈಸಿದರು. ಪ್ರತಿಭಾನ್ವಿತರನ್ನು ಹಿರಿಯ ಶಿಕ್ಷಕ ಯಶೋಧರ ಎನ್ ಪರಿಚಯಿಸಿದರು. ದತ್ತಿನಿಧಿ ಬಹುಮಾನಗಳ ಬಗ್ಗೆ ಉದಯಕುಮಾರ್ ರೈ ಎಸ್ ವಿವರಿಸಿದರು. ಇದೇ ಸಂದರ್ಭದಲ್ಲಿ ‘ಹಸ್ತಲಿಖಿತ ಪತ್ರಿಕೆ’ಯನ್ನು ಬಿಡುಗಡೆ ಗೊಳಿಸಲಾಯಿತು. ಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸಿದ ಶಿಕ್ಷಕ ವೆಂಕಟೇಶ್ ಕುಮಾರ್ ಯು ವಿವರಣೆ ನೀಡಿದರು. ವಿದ್ಯಾರ್ಥಿಗಳ ಪರವಾಗಿ ಅಕ್ಷತಾ ಎಂ ಹಾಗೂ ಪೋಷಕರ ಪರವಾಗಿ ಶ್ರೀನಿವಾಸ ಜೋಗಿಬೆಟ್ಟು ಅನಿಸಿಕೆ ವ್ಯಕ್ತಪಡಿಸಿದರು.

Advertisement
Advertisement
Advertisement
Advertisement

ಶಾಲಾ ಮುಖ್ಯೋಪಾಧ್ಯಾಯ ಎಂ. ಶಿವರಾಮ ಶಾಸ್ತ್ರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ದರು. ಲೋಕೇಶ್ ಬಿ ವಂದಿಸಿ, ಸಹಶಿಕ್ಷಿ ಸಹನಾ ಬಿ.ಬಿ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ | ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದು ಅಂಬೇಡ್ಕರ್
January 28, 2025
9:16 PM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ
October 23, 2024
8:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror