Advertisement
ನಮ್ಮೂರ ಸುದ್ದಿ

ಬಿಜೆಪಿ ಗೆಲುವು : ಸವಣೂರಿನಲ್ಲಿ ವಿಜಯೋತ್ಸವ

Share

ಸವಣೂರು : ದೇಶದಲ್ಲಿ ಬಿಜೆಪಿ ಬಹುಮತ ಪಡೆದುಕೊಂಡು ಆಡಳಿತದ ಚುಕ್ಕಾಣಿ ಹಿಡಿದಿರುವ ಹಿನ್ನೆಲೆ ಹಾಗೂ ಜಿಲ್ಲೆಯಲ್ಲಿ ನಳಿನ್ ಕುಮಾರ್ ಕಟೀಲ್ ದಾಖಲೆ ಅಂತರದ ಗೆಲುವಿನ ಹಿನ್ನೆಲೆಯಲ್ಲಿ ಸವಣೂರಿನಲ್ಲಿ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ಈ ಸಂದರ್ಭ ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ , ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಗಿರಿಶಂಕರ ಸುಲಾಯ, ಸತೀಶ್ ಬಲ್ಯಾಯ,ಸತೀಶ್ ಅಂಗಡಿಮೂಲೆ, ಪ್ರಕಾಶ್ ಕುದ್ಮನಮಜಲು, ನಾಗೇಶ್ ಓಡಂತರ್ಯ,ಗಾಯತ್ರಿ ಬರೆಮೇಲು,ರಾಜೀವಿ ಶೆಟ್ಟಿ,ಬೆಳಂದೂರು ಗ್ರಾ.ಪಂ.ಸದಸ್ಯರಾದ ಮೋಹನ್ ಅಗಳಿ, ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ನಿರ್ದೇಶಕ ಚೇತನ್ ಕುಮಾರ್ ಕೋಡಿಬೈಲು,ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಪ್ರಿತ್ ರೈ ಖಂಡಿಗ,ನಿರ್ದೇಶಕರಾದ ಗಣೇಶ್ ಕೆಡೆಂಜಿ,ಪ್ರಜ್ವಲ ಕೆ.ಆರ್ ಕೋಡಿಬೈಲು,ದೇವಪ್ಪ ಗೌಡ ಕನಡಕುಮೇರು, ದೈಪಿಲ ಕ್ರೀಡಾ ಸೇವಾ ಸಂಘದ ಗೌರವಾಧ್ಯಕ್ಷ ಪ್ರವೀಣ್ ಕುಂಟ್ಯಾನ ,ರಾಮಕೃಷ್ಣ ಪ್ರಭು,ಮಹೇಶ್ ಕೆ.ಸವಣೂರು, ತೀರ್ಥರಾಮ ಕೆಡೆಂಜಿ.ಪ್ರಶಾಂತ್ ನೂಜಾಜೆ ,ಹರೀಶ ಕುಕ್ಕುಜೆ,ನಿತ್ಯಪ್ರಸಾದ್ ತಾರೇಶ್ ಮೊದಲಾದವರು ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

13 hours ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

1 day ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

2 days ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

3 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

3 days ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

3 days ago