ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸುಳ್ಯದಲ್ಲಿ ನಡೆಯಿತು. ಮಂಡಲ ಅಧ್ಯಕ್ಷರಾಗಿ ಆಯ್ಕೆಯಾದ ಹರೀಶ್ ಕಂಜಿಪಿಲಿ ಅಧಿಕಾರ ಸ್ವೀಕರಿಸಿದರು.
ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಎಸ್. ಅಂಗಾರ, ನಿರ್ಗಮಿತ ಅಧ್ಯಕ್ಷ ವೆಂಕಟ್ ವಳಲಂಬೆ,ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಜಿಲ್ಲಾ ಮುಖಂಡ ಎ.ವಿ. ತೀರ್ಥರಾಮ, ಜಿಲ್ಲಾ ಉಪಾಧ್ಯಕ್ಷ ರಾಧಾಕೃಷ್ಣ ರೈ ಬುಡಿಯಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…