ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು

August 20, 2019
8:56 PM

ಬೆಂಗಳೂರು/ಸುಳ್ಯ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇಮಕ ಮಾಡಿದ್ದಾರೆ. ಕಳೆದ ತಿಂಗಳಿನಿಂದಲೇ ಈ ಸುದ್ದಿ ಹರಿದಾಡುತ್ತಿತ್ತು. ಇದೀಗ ಅಧಿಕೃತವಾದ ಆದೇಶ ಹೊರಬಂದಿದೆ. ಸಂಘಟನಾ ಚಾತುರ್ಯತೆ ಹೊಂದಿರುವ ನಳಿನ್ ಕುಮಾರ್ ಕಟೀಲು ಅವರು ಕೇರಳದಲ್ಲಿ ಬಿಜೆಪಿ ಸಂಘಟನೆ ನಡೆಸಿದ್ದು ರಾಷ್ಟ್ರೀಯ ನಾಯಕರುಗಳಿಗೆ ಗಮನಸೆಳೆದಿತ್ತು.

ಇಂದು ಕೂಡಾ ನಳಿನ್ ಕುಮಾರ್ ಕಟೀಲು ಅವರು ಕೇರಳದ ಎರ್ನಾಕುಲಂ ನಲ್ಲಿ ನಡೆದ ಕೇರಳ ಬಿಜೆಪಿ ರಾಜ್ಯ ಸಮಿತಿ ಸಭೆಯಲ್ಲಿ  ಭಾಗವಹಿಸಿದ್ದರು. ಕೇರಳ ರಾಜ್ಯ ಬಿಜೆಪಿ ಸಹಪ್ರಭಾರಿಯೂ ಆಗಿರುವ  ನಳಿನ್ ಕುಮಾರ್ ಕಟೀಲ್ ಕೇರಳದಲ್ಲಿ ಬಿಜೆಪಿ ಸಂಘಟನೆಯನ್ನು ಕಳೆದ ಬಾರಿ ವಿಧಾನಸಭಾ ಚುನಾವಣೆಯ ಸಂದರ್ಭ  ಹಾಗೂ ಶಬರಿಮಲೆ ವಿವಾದ ಸಂದರ್ಭದಲ್ಲೂ ನಳಿನ್ ಸಾರಥ್ಯದಲ್ಲಿ  ಪ್ರತಿಭಟನೆ ನಡೆದಿತ್ತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror