ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರಿಗೆ ಹುಟ್ಟೂರಿನವರಿಂದ ಅಭಿನಂದನೆ

August 29, 2019
9:30 AM

ಸವಣೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಸ್ವೀಕಾರ ಪಡೆದುಕೊಂಡ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು  ಹುಟ್ಟೂರಿನವರ ಪರವಾಗಿ ಸವಣೂರಿನ ತಂಡ ಬೇಟಿಯಾಗಿ ಅಭಿನಂದನೆ ಸಲ್ಲಿಸಿತು.

Advertisement
Advertisement

ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ  ಪಾಲ್ತಾಡಿ ಗ್ರಾಮದ ಕುಂಜಾಡಿ ನಳಿನ್ ಕುಮಾರ್ ಅವರ ಹುಟ್ಟೂರು.ಈ ಸಂದರ್ಭ ತಮ್ಮನ್ನು ಬೇಟಿಯಾದ  ಗುರು  ಆರ್.ಎಸ್.ಎಸ್.ನ ಹಿರಿಯ ಕಾರ್ಯಕರ್ತ ಬಿ.ಕೆ.ರಮೇಶ್ ಬಂಬಿಲ ಅವರ ಆಶೀರ್ವಾದ ಪಡೆದುಕೊಂಡರು.

ತಂಡದಲ್ಲಿ  ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷಬಿ.ಕೆ.ರಮೇಶ್, ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ,ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ,ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಉಪಾಧ್ಯಕ್ಷ  ರವಿಕುಮಾರ್,ಸದಸ್ಯರಾದ ಗಿರಿಶಂಕರ ಸುಲಾಯ, ಪ್ರಕಾಶ್ ಕುದ್ಮನಮಜಲು,ಸತೀಶ್ ಬಲ್ಯಾಯ ಕೆ,ರಾಜೀವಿ ಶೆಟ್ಟಿ,ಗಾಯತ್ರಿ ಬರೆಮೇಲು,ಮಾಜಿ ಸದಸ್ಯ ಬಾಳಪ್ಪ ಪೂಜಾರಿ ಬಂಬಿಲದೋಳ,ಬಂಬಿಲ ಹಾಲು ಉತ್ಪಾದಕರ ಸಹಕಾರಸಂಘದ ನಿರ್ದೆಶಕ ವಿಠಲ ಶೆಟ್ಟಿ ಬಂಬಿಲ,ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ  ಪ್ರವೀಣ್ ಚೆನ್ನಾವರ , ಗ್ರಾಮ ವಿಕಾಸ ಸಮಿತಿಯ ಪೂರ್ವಾಧ್ಯಕ್ಷ  ಸುದಾಕರ ರೈ ಕುಂಜಾಡಿ,ಚೆನ್ನಾವರ ಮುಹಿಯ್ಯದೀನ್ ಜುಮಾಮಸೀದಿಯ ಅಧ್ಯಕ್ಷ ಕರೀಂ ಹಾಜಿ,ಇಸ್ಮಾಯಿಲ್ ಕಾನಾವು,ಸಂದೀಪ್ ಕುಂಜಾಡಿ ,ಜಗದೀಶ್ ಬತಡ್ಕ ,ಪ್ರಶಾಂತ್ ಚೆನ್ನಾವರ ಇದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror