ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು ಅಧಿಕಾರ ಸ್ವೀಕಾರ ಸಮಾರಂಭ ಅದ್ದೂರಿಯಾಗಿ ಬೆಂಗಳೂರಿನಲ್ಲಿ ನಡೆಯುತ್ತಿದೆ.
ಸುಳ್ಯ ಸೇರಿದಂತೆ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ಬೆಂಗಳೂರಿಗೆ ತೆರಳಿದ್ದು ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ.
ನಳಿನ್ ಕುಮಾರ್ ಅವರಿಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ನೂತನ ರಾಜ್ಯಾಧ್ಯಕ್ಷರ ಪದಗ್ರಹಣದ ಸಂದರ್ಭ ಕಾರ್ಯಕರ್ತರು ಸಂಭ್ರಮಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel