ಸುಳ್ಯ: ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ಕಾರ್ಡ್‍ದಾರರು ಕಡ್ಡಾಯವಾಗಿ ತಮ್ಮ ಸಮೀಪದ ಪಡಿತರ ಕೇಂದ್ರಗಳಿಗೆ ಹೋಗಿ ಇ- ಕೆವೈಸಿ ಮಾಡಬೇಕೆಂದು ಆಹಾರ ಇಲಾಖೆ ಪ್ರಕಟಣೆ ಹೊರಡಿಸಿದೆ.
ಕಾರ್ಡ್‍ದಾರರು ತಮ್ಮ ಕುಟುಂಬ ಸಮೇತ ಪಡಿತರ ಅಂಗಡಿಗೆ ತೆರಳಿ ತಮ್ಮ ಬಯೋಮೆಟ್ರಿಕ್ ನೋಂದಣಿ ಮಾಡಿಸಿಕೊಂಡರೆ ಮಾತ್ರ ಪಡಿತರ ದೊರಕುತ್ತದೆ. ಜೂ.1ರಿಂದ ಈ ನಿಯಮ ಜಾರಿಗೆ ಬಂದಿದ್ದು, ಒಮ್ಮೆ ಕುಟುಂಬ ಸದಸ್ಯರೆಲ್ಲಾ ಬಯೋಮೆಟ್ರಿಕ್ ನೀಡಬೇಕು. ಅದಾದ ಬಳಿಕ ಪ್ರತೀ ತಿಂಗಳು ಯಾರಾದರೊಬ್ಬ ಕುಟುಂಬದ ಸದಸ್ಯ ಪಡಿತರ ಕೇಂದ್ರಕ್ಕೆ ತೆರಳಿ ಬಯೋಮೆಟ್ರಿಕ್ ನೀಡಬಹುದು. ಕೆವೈಸಿ ನೀಡದಿದ್ದಲ್ಲಿ ಮುಂದಿನ ತಿಂಗಳಿನಿಂದ ಪಡಿತರ ವಿತರಣೆಯಾಗುವುದಿಲ್ಲ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.
15.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ : ಕಾಸರಗೋಡು…
ತೆಂಗಿನ ಕಾಯಿ ಧಾರಣೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗುಣಮಟ್ಟದ ಹತ್ತಿ ಉತ್ಪನ್ನ ಖರೀದಿಸಲು ಯಾದಗಿರಿ…
ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು…
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸಲು ಗ್ರಾಮಸ್ಥರ…
ಭಾರತೀಯ ದೂರಸಂಪರ್ಕ ಇಲಾಖೆ (BSNL) ಭಾರತದ ಮೊದಲ ಉಪಗ್ರಹದಿಂದ ಸಂಪರ್ಕ ಸಾಧನದ ಸೇವೆಯನ್ನು…