ಸುಬ್ರಹ್ಮಣ್ಯ : ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವರ ಕೃಪಾಪೋಷಿತ ಚಿಕ್ಕ ಮೇಳದ ಯಕ್ಷಗಾನ ಸೇವೆಯು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯುವ ಮೂಲಕ ಚಾಲನೆ ನೀಡಲಾಯಿತು.
ದೇವಸ್ಥಾನದ ಅರ್ಚಕ ಶ್ಯಾಂ ಭಟ್ ಗೆಜ್ಜೆಗೆ ಪೂಜೆ ಸಲ್ಲಿಸಿದರು. ಬಳಿಕ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಸೇವೆಯಾಟ ನಡೆಯಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಬಿ, ಕಾರ್ಯದರ್ಶಿ ಮನೋಜ್ ಕುಮಾರ್, ಸದಸ್ಯರಾದ ನೀಲಪ್ಪ ಗೌಡ, ವೆಂಕಟೇಶ್ ಭಟ್ ಉಪಸ್ಥಿತರಿದ್ದರು.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…