ಬಿ ಎಂ ಎಸ್ ನಿಯೋಗದಿಂದ ಸೀಎಂ ಭೇಟಿ

October 15, 2019
6:42 AM

ಬೆಂಗಳೂರು : ಭಾರತೀಯ ಮಜ್ದೂರ್ ಸಂಘದ ನಿಯೋಗವು  ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿತು ಚರ್ಚಿಸಿತು. ವಿವಿಧ ಕಾರ್ಮಿಕ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿತು.ಈ ಸಂದರ್ಭ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಕಾರ್ಯದರ್ಶಿ ಶಿವಯೋಗಿ. ಸಿ.ಕಳಸದ, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ
May 8, 2026
7:35 AM
by: ಮಿರರ್‌ ಡೆಸ್ಕ್
ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ
May 8, 2026
7:31 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror