ಬೆಂಗಳೂರು : ಭಾರತೀಯ ಮಜ್ದೂರ್ ಸಂಘದ ನಿಯೋಗವು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿತು ಚರ್ಚಿಸಿತು. ವಿವಿಧ ಕಾರ್ಮಿಕ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿತು.ಈ ಸಂದರ್ಭ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಕಾರ್ಯದರ್ಶಿ ಶಿವಯೋಗಿ. ಸಿ.ಕಳಸದ, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…