ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಸಂಪುಟ ವಿಸ್ತರಣೆಯ ಸಂಕಟ ಈ ಬಾರಿಯೂ ಕಾಡಲಿದೆ. ಎಲ್ಲವೂ ಒಂದೇ ಟೇಕ್ ನಲ್ಲಿ ಸರಿಯಾಗುತ್ತದೆ ಎಂದು ದೆಹಲಿಗೆ ತೆರಳಿದ್ದ ಬಿ ಎಸ್ ವೈ ಅವರಿಗೆ ಹೈಕಮಾಂಡ್ ಇಂದು ಇನ್ನೊಂದು ಸುತ್ತಿನ ಮಾತುಕತೆಗೆ ಕರೆದಿದೆ. ಹೀಗಾಗಿ ಲಿಸ್ಟ್ ನ ಎಲ್ಲರಿಗೂ ಸಚಿವ ಸ್ಥಾನ ಸಿಗುವುದು ಅನುಮಾನ ಎನ್ನುವ ಸಿಗ್ನಲ್ ದೊರೆತಿದೆ.
ಗುರುವಾರ ರಾತ್ರಿಯೇ ಎಲ್ಲಾ ಮಾತುಕತೆ ಮುಗಿಸಿ ಶುಕ್ರವಾರವೇ ಸಂಪುಟ ವಿಸ್ತರಣೆಗೆ ಬಿ ಎಸ್ ವೈ ಸಿದ್ಧತೆ ನಡೆಸಿದ್ದರು. ಆದರೆ ಬಿಜೆಪಿ ರಾಷ್ಟ್ರೀಯ ಅದ್ಯಕ್ಷರು ಕೆಲವೇ ಹೊತ್ತು ಮಾತುಕತೆ ನಡೆಸಿ ಅಮಿತ್ ಶಾ ಜೊತೆ ಚರ್ಚೆ ನಡೆಸಲು ಸೂಚಿಸಿ ತೆರಳಿದ್ದರು. ಇದಾದ ಬಳಿಕ ಅಮಿತ್ ಶಾ ಅವರು ಮಾತುಕತೆ ನಡೆಸಿ ಶುಕ್ರವಾರ ಬೆಳಗ್ಗೆ ಚರ್ಚೆ ನಡೆಸುವಂತೆ ಸೂಚಿಸಿದ್ದರು.
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…