ಬೀಚ್ ಸ್ವಚ್ಛತೆಯಲ್ಲಿ ತೊಡಗಿದ ನರೇಂದ್ರ ಮೋದಿ

October 12, 2019
2:01 PM

ಮಹಾಬಲಿಪುರಂ: ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಅನೌಪಚಾರಿಕ ಶೃಂಗಸಭೆಗಾಗಿ ತಮಿಳುನಾಡಿನ ಮಹಾಬಲಿಪುರಂನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಬೀಚ್​ನಲ್ಲಿ ಸ್ವಚ್ಛತಾಕಾರ್ಯ ನಡೆಸಿದ್ದಾರೆ.

ಬೆಳಗ್ಗೆ ಮಹಾಬಲಿಪುರಂ ಬೀಚ್​ನಲ್ಲಿ ವಾಕಿಂಗ್​ ಮಾಡುತಿದ್ದ ಪ್ರಧಾನಿ ಮೋದಿ ಬೀಚ್​ ದಡದಲ್ಲಿ ಕಸಗಳಿರುವುದನ್ನ ಕಂಡು ಸ್ವತಃ ತಾವೇ ಕಸಗಳನ್ನ ಆರಿಸಿಕೊಂಡು ಒಂದು ಕವರ್​ಗೆ ಹಾಕಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.ಈ ಬಗ್ಗೆ ಟ್ವೀಟ್​ ಮಾಡಿರುವ ಮೋದಿ, ಬೀಚ್​ ಬಳಿ ಸುಮಾರು 30 ನಿಮಿಷ ಕಾಲ ಕಳೆದ ನಾನು ಕಸವನ್ನ ಆರಿಸಿಕೊಂಡು, ತಾವು ತಂಗಿದ್ದ ಹೋಟೆಲ್ ಸಿಬ್ಬಂದಿ ಜಯರಾಜ್​ಗೆ ನೀಡಿದ್ದೇನೆ. ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆ ಕಾಪಡಬೇಕು. ಈ ಮೂಲಕ ನಾವು ಕೂಡ ಆರೋಗ್ಯವಂತರಾಗಿರಬೇಕು ಎಂದು ಬರೆದುಕೊಂಡಿದ್ದಾರೆ. ಬೀಚ್‌ನಲ್ಲಿ ತಿರುಗಾಡುತ್ತಿದ್ದಾಗ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿದ  ಈ ವಿಡಿಯೋ ಇದೀಗ ವೈರಲ್ ಆಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror