ಮಹಾಬಲಿಪುರಂ: ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಅನೌಪಚಾರಿಕ ಶೃಂಗಸಭೆಗಾಗಿ ತಮಿಳುನಾಡಿನ ಮಹಾಬಲಿಪುರಂನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಬೀಚ್‌ನಲ್ಲಿ ಸ್ವಚ್ಛತಾಕಾರ್ಯ ನಡೆಸಿದ್ದಾರೆ.
ಬೆಳಗ್ಗೆ ಮಹಾಬಲಿಪುರಂ ಬೀಚ್‌ನಲ್ಲಿ ವಾಕಿಂಗ್ ಮಾಡುತಿದ್ದ ಪ್ರಧಾನಿ ಮೋದಿ ಬೀಚ್ ದಡದಲ್ಲಿ ಕಸಗಳಿರುವುದನ್ನ ಕಂಡು ಸ್ವತಃ ತಾವೇ ಕಸಗಳನ್ನ ಆರಿಸಿಕೊಂಡು ಒಂದು ಕವರ್ಗೆ ಹಾಕಿ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ಬೀಚ್ ಬಳಿ ಸುಮಾರು 30 ನಿಮಿಷ ಕಾಲ ಕಳೆದ ನಾನು ಕಸವನ್ನ ಆರಿಸಿಕೊಂಡು, ತಾವು ತಂಗಿದ್ದ ಹೋಟೆಲ್ ಸಿಬ್ಬಂದಿ ಜಯರಾಜ್ಗೆ ನೀಡಿದ್ದೇನೆ. ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆ ಕಾಪಡಬೇಕು. ಈ ಮೂಲಕ ನಾವು ಕೂಡ ಆರೋಗ್ಯವಂತರಾಗಿರಬೇಕು ಎಂದು ಬರೆದುಕೊಂಡಿದ್ದಾರೆ. ಬೀಚ್‌ನಲ್ಲಿ ತಿರುಗಾಡುತ್ತಿದ್ದಾಗ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿದ ಈ ವಿಡಿಯೋ ಇದೀಗ ವೈರಲ್ ಆಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…