ಸುಳ್ಯ : ಸುಳ್ಯ ತಾಲೂಕಿನ ವಿವಿದೆಡೆ ಸೋಮವಾರ ಬೆಳಗ್ಗೆಯೇ ಗುಡುಗು ಸಹಿತ ತುಂತುರು ಮಳೆಯಾಗಿದೆ. ಸುಳ್ಯ , ಜಾಲ್ಸೂರು, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು ಸೇರಿದಂತೆ ವಿವಿದೆಡೆ ತುಂತುರು ಮಳೆಯಾಗಿದೆ. ಸಂಜೆಯ ವೇಳೆಗೂ ಮಳೆಯಾಗುವ ಸಾಧ್ಯತೆ ಇದೆ.
ಇಂದು ಸಂಜೆ ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ ಎಂದು ಸಾಯಿಶೇಖರ್ ಕರಿಕಳ ಹವಾಮಾನ ಇಲಾಖೆಯ ವೆದರ್ ಮ್ಯಾಪ್ ವೀಕ್ಷಿಸಿ ಮಾಹಿತಿ ನೀಡಿದ್ದಾರೆ.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…